ಚಿತ್ರದುರ್ಗ: ಮೊಳಕಾಲ್ಮೂರು ತಾಲೂಕಿನ ತಮ್ಮೇನಹಳ್ಳಿ ಮಠದ ಜಮ್ಮಣ್ಣ ಸ್ವಾಮೀಜಿ ವಿರುದ್ಧ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪ ಕೇಳಿಬಂದಿದೆ. ವಾಮಾಚಾರ ಹಾಗೂ ಅನಾರೋಗ್ಯ ನಿವಾರಣೆ ನೆಪದಲ್ಲಿ ಮಹಿಳೆಗೆ ವಂಚನೆ ಮಾಡಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ. ಬಳ್ಳಾರಿ ಮೂಲದ ಮಹಿಳೆಯ ಕುಟುಂಬಸ್ಥರು ಮಠಕ್ಕೆ ನುಗ್ಗಿ ಗಲಾಟೆ ನಡೆಸಿ ಸ್ವಾಮೀಜಿಗೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಘಟನೆ ಸುಮಾರು 15 ದಿನಗಳ ಹಿಂದೆ ನಡೆದಿದ್ದು, ಇದೀಗ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. #chitradurga #molakalmuru #womenharrasment #publicsafety #breakingnews #latestnews #kannada #trendingkannada #newsupdate #indianews #viralnews #kannadaupdates #trendingvideo #publicreaction #ಕನ್ನಡಸುದ್ದಿ #ಇಂದಿನಸುದ್ದಿ #foryou #todaynews #viral

