ಧಾರವಾಡದಲ್ಲಿ ಗ್ಯಾಸ್ ಸೋರಿಕೆಯಿಂದ ಸಿಲಿಂಡರ್ ಸ್ಫೋಟ: ವ್ಯಕ್ತಿಗೆ ಗಂಭೀರ ಗಾಯ; ಎದೆ ನಡುಗಿಸುವ ದೃಶ್ಯಗಳು ವೈರಲ್ ಧಾರವಾಡ: ಗ್ಯಾಸ್ ಸೋರಿಕೆಯಾಗಿ ಅಡುಗೆ ಅನಿಲದ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮನೆಯ ಗೋಡೆಗಳು ಹಾನಿಗೊಳಗಾಗಿ, ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಧಾರವಾಡದ ಜನ್ನತ್ ನಗರದಲ್ಲಿ ನಡೆದಿದೆ.